ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ
ರಸ್ತೆಗಿಳಿಯದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬಂದ್ ಆರಂಭಿಸಿದ್ದಾರೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಸಾರಿಗೆ ನೌಕರರು ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಮುಂದಾಗಿದೆ. ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಸಮಸ್ಯೆಗಳು ಶುರುವಾಗಿವೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆ-ಕಾಲೇಜುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ […]
ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ Read More »









