ವಿಮಾನ ನಿಲ್ದಾಣದಲ್ಲಿ ಮಹಿಳೆಯಿಂದ 40 ಕೆಜಿ ಡ್ರಗ್ಸ್ ವಶ
ಎರಡು ಬ್ಯಾಗ್ಗಳಲ್ಲಿ ಅಡಗಿಸಿಟ್ಟು 14 ಕೋಟಿ ರೂ. ಮೌಲ್ಯದ ಡ್ರಗ್ಸ್ ತಂದಿದ್ದ ಮಹಿಳೆ ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಮಹಿಳೆಯೊಬ್ಬಳ ಲಗೇಜ್ನಿಂದ 14 ಕೋಟಿ ರೂ. ಮೌಲ್ಯದ 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಎನ್ಸಿಬಿ ವಶಪಡಿಸಿಕೊಂಡು ಮಹಿಳೆಯನ್ನು ಬಂಧಿಸಿದೆ. ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಎನ್ಸಿಬಿ ಅಧಿಕಾರಿಗಳು ಮಹಿಳೆಯ ಎರಡು ಬ್ಯಾಗ್ಗಳಿಂದ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್ನಿಂದ ನೇರವಾಗಿ ವಿವಿಧ ಭಾರತೀಯ ವಿಮಾನ ನಿಲ್ದಾಣಗಳಿಗೆ ಬರುವ ಪ್ರಯಾಣಿಕರಿಂದ ಹೈಡ್ರೋಪೋನಿಕ್ ಗಾಂಜಾವನ್ನು […]
ವಿಮಾನ ನಿಲ್ದಾಣದಲ್ಲಿ ಮಹಿಳೆಯಿಂದ 40 ಕೆಜಿ ಡ್ರಗ್ಸ್ ವಶ Read More »










