ಮಲ್ಲಿಕಾರ್ಜುನ ಖರ್ಗೆಯವರ ಪುತ್ರನ ಆರೋಗ್ಯ ಸ್ಥಿತಿ ಗಂಭೀರ
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಖರ್ಗೆಯವರ ಪುತ್ರ ಮಿಲಿಂದ್ ಖರ್ಗೆ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಖರ್ಗೆ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಿಲಿಂದ್ ಸಾರ್ವಜನಿಕವಾಗಿ […]
ಮಲ್ಲಿಕಾರ್ಜುನ ಖರ್ಗೆಯವರ ಪುತ್ರನ ಆರೋಗ್ಯ ಸ್ಥಿತಿ ಗಂಭೀರ Read More »










