ಬಂಟ್ವಾಳ : ಹೊಂಡಕ್ಕೆ ಬಿದ್ದು ಯುವಕ ಸಾವು
ಬಂಟ್ವಾಳ : ನಾಪತ್ತೆಯಾಗಿದ್ದ ಯುವಕನ ಮೃತದೇಹ ರಸ್ತೆ ಬದಿಯ ಕೃಷಿ ಹೊಂಡದಲ್ಲಿ ಸೋಮವಾರ ಪತ್ತೆಯಾಗಿದೆ. ಮೃತ ಯುವಕನನ್ನು ಅಮ್ಮುಂಜೆ ಗ್ರಾಮದ ಬೆಂಜನಪದವು ಕಂಬಳ ಮನೆಯ ನಿವಾಸಿ ಜನಾರ್ದನ ಪೂಜಾರಿ ಅವರ ಪುತ್ರ ಸಾಗರ್ (28) ಎಂದು ಗುರುತಿಸಲಾಗಿದೆ. ಕಾಲುಜಾರಿ ಹೊಂಡಕ್ಕೆ ಬಿದ್ದಿರುವ ಸಾಧ್ಯತೆ ಇದೆ ಎಂದು ಸಂಶಯಿಸಲಾಗಿದೆ. ಪೈಟಿಂಗ್ ಕೆಲಸ ಮಾಡಿಕೊಂಡಿದ್ದ ಸಾಗರ್ ತಾಯಿಯ ಜೊತೆ ಬಿ.ಸಿ.ರೋಡಿಗೆ ಔಷಧಿ ತರಲೆಂದು ಅಟೋರಿಕ್ಷಾದಲ್ಲಿ ತೆರಳಿದ್ದರು. ವಾಪಾಸು ಬರುವಾಗ ಬೆಂಜನಪದವು ಮೂರು ಮಾರ್ಗ ಎಂಬಲ್ಲಿ ಸಾಗರ್ ಇಳಿದಿದ್ದು, ಬಳಿಕ ಮನೆಗೆ […]
ಬಂಟ್ವಾಳ : ಹೊಂಡಕ್ಕೆ ಬಿದ್ದು ಯುವಕ ಸಾವು Read More »










