ಮಂಗಳೂರು: ಎಂಆರ್ಪಿಎಲ್ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು
ತ್ಯಾಜ್ಯ ತೈಲ ಘಟಕದಲ್ಲಿ ಸೋರಿಕೆಯಾದ ವಿಷಾನಿಲ ಮಂಗಳೂರು: ಸುರತ್ಕಲ್ ಸಮೀಪವಿರುವ ಕೇಂದ್ರ ಸ್ವಾಮ್ಯದ ಎಂಆರ್ಪಿಎಲ್ನ ಒಂದು ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಇನ್ನೊಬ್ಬ ಅಸ್ವಸ್ಥರಾದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಎಂಆರ್ಪಿಎಲ್ನ OM&S ತ್ಯಾಜ್ಯ ತೈಲ ಸಂಗ್ರಹ ಘಟಕದಲ್ಲಿ ಇಂದು ಬೆಳಗ್ಗೆ ಅನಿಲ ಸೋರಿಕೆಯಾಗಿದೆ. ಘಟಕದಲ್ಲಿ ಲೆವೆಲ್ ಪರಿಶೀಲನೆ ಮಾಡಲು ತೆರಳಿದ ಕಾರ್ಮಿಕ ವಾಪಸಾಗದೆ ಇರುವುದನ್ನು ನೋಡಿ ಇನ್ನಿಬ್ಬರು ಅಲ್ಲಿಗೆ ತೆರಳಿದ್ದಾರೆ. ಮೂವರೂ ಅಲ್ಲಿ ಅನಿಲ ಸೋರಿಕೆಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. […]
ಮಂಗಳೂರು: ಎಂಆರ್ಪಿಎಲ್ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು Read More »










