ಇಂದಿನಿಂದ ವಕ್ಪ್ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಒಂದೆಡೆ ಬೀದಿ ಹೋರಾಟಗಳು ನಡೆಯುತ್ತಿದ್ದರೆ ಇಂದಿನಿಂದ ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟವೂ ಶುರುವಾಗಲಿದೆ. ವಕ್ಫ್ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 73 ಅರ್ಜಿಗಳ ಗುಚ್ಚವನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆತ್ತಿಕೊಳ್ಳಲಿದೆ.ವಕ್ಫ್ ಕಾಯಿದೆಗೆ ತಿದ್ದಪಡಿ ಮಾಡುವ ಮೂಲಕ ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ ಮತ್ತು ಅವರ ಆಸ್ತಿಯನ್ನು ಕಬಳಿಸುವ ಹುನ್ನಾರವಿದೆ. ಸಂವಿಧಾನದಲ್ಲಿ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡಲು ಅವಕಾಶ ಇಲ್ಲ ಎಂದು ಮಸೂದೆಯನ್ನು ವಿರೋಧಿಸುವವರು ವಾದಿಸುತ್ತಿದ್ದಾರೆ.ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ […]
ಇಂದಿನಿಂದ ವಕ್ಪ್ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ Read More »










