ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್ ಗುಂಡೂರಾವ್
ಉಸ್ತುವಾರಿ ಹೊರೆಯಲ್ಲ, ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ನನಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡವೆಂದು ಹೇಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ದಿನೇಶ್ ಗುಂಡೂರಾವ್ಗೆ ದಕ್ಷಿಣ ಕನ್ನಡದ ಉಸ್ತುವಾರಿ ಜವಾಬ್ದಾರಿ ಹೊರೆಯಾಗಿದೆ, ಹೀಗಾಗಿ ಅವರು ಉಸ್ತುವಾರಿ ಬದಲಾಯಿಸಲು ಮುಖ್ಯಮಂತ್ರಿಯನ್ನು ಕೋರಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, ನನ್ನ ವಿರುದ್ಧ ಸ್ಥಳೀಯ ಲಾಬಿ ಇಲ್ಲ. ಕೆಲವರು ಏನೋ ಹೇಳಬಹುದು, ಮೃತನ ಮನೆಗೆ ಹೋಗಿದ್ದೆ, ಅವನು […]
ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್ ಗುಂಡೂರಾವ್ Read More »










