ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ
ಭೀಕರ ಕೃತ್ಯ ಎಸಗಿದ ಉಗ್ರನಿಗೆ ನೀಡಿದ ಶಿಕ್ಷೆ ಕಡಿಮೆಯಾಯಿತು ಎಂಬ ಅಭಿಪ್ರಾಯ ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಅಪರಾಧಿ ಉಗ್ರ ಶಾರಿಖ್ಗೆ ವಿಧಿಸಲಾದ 10 ವರ್ಷ ಕಠಿಣ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಎನ್ಐಎ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. 10 ವರ್ಷ ಶಿಕ್ಷೆ ತುಂಬಾ ಕಡಿಮೆ ಆಯ್ತು ಎಂದು ಎನ್ಐಎ ನಿರ್ಧರಿಸಿದೆ. ಶಾರಿಕ್ಗೆ ಈಗ 27 ವರ್ಷ, ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಇನ್ನೂ 7 ವರ್ಷ ಮಾತ್ರ ಜೈಲು ಶಿಕ್ಷೆ […]
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಉಗ್ರನ ಶಿಕ್ಷೆ ಪ್ರಮಾಣ ಹೆಚ್ಚಿಸಲು ಮೇಲ್ಮನವಿ Read More »










