ಹಾಸನದಲ್ಲಿ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹೃದಯಾಘಾತ : ಮತ್ತೆ ಮೂವರು ಬಲಿ
40 ದಿನಗಳಲ್ಲಿ 21 ಯುವಕ-ಯುವತಿಯರನ್ನು ಬಲಿತೆಗೆದುಕೊಂಡ ಹೃದಯಾಘಾತ ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ನಿನ್ನೆ ಮತ್ತೆ ಒಂದೇ ದಿನದಲ್ಲಿ ಮೂವರು ಇದೇ ಕಾರಣದಿಂದ ಮೃತಪಟ್ಟಿರುವುದು ವ್ಯಾಪಕ ಕಳವಳಕ್ಕೆ ಕಾರಣವಾಗಿದೆ. ಸಂಸದ ಡಾ.ಸಿ.ಎನ್. ಮಂಜುನಾಥ ಅವರು ಹಾಸನದ ಸರಣಿ ಹೃದಯಾಘಾತದ ಕಳವಳಕಾರಿ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ತರುತ್ತೇನೆ ಎಂದು ಹೇಳಿದ ದಿನವೇ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. […]
ಹಾಸನದಲ್ಲಿ ಕಳವಳಕಾರಿಯಾಗಿ ಹೆಚ್ಚುತ್ತಿರುವ ಹೃದಯಾಘಾತ : ಮತ್ತೆ ಮೂವರು ಬಲಿ Read More »










