ಬೀಚ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ
ಇನ್ಸ್ಟಾಗ್ರಾಂ ಗೆಳತಿಯನ್ನು ಕರೆದುಕೊಂಡು ಬಂದು ಕಾರಿನಲ್ಲಿ ದೌರ್ಜನ್ಯ ಮಂಗಳೂರು : ಉಳ್ಳಾಲ ಸಮೀಪ ಸೋಮೇಶ್ವರ ಬೀಚ್ನಲ್ಲಿ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಹದಿಹರೆಯದ ಬಾಲಕಿಯನ್ನು ಸೋಮೇಶ್ವರ ಬೀಚ್ ಬಳಿ ಕರೆದುಕೊಂಡು ಬಂದ ಯುವಕ ಕಾರಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಬಂಧಿತ […]
ಬೀಚ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ Read More »










