ಹಲ್ಲೆ ಆರೋಪ : ಮಾಜಿ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಎಫ್ಐಆರ್
ಕಾರು ಓವರ್ಟೇಕ್ ಮಾಡಿದ ವಿಚಾರದಲ್ಲಿ ಗಲಾಟೆ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್ಮ್ಯಾನ್ ಮೇಲೆ ಎಫ್ಐಆರ್ ದಾಖಲಾಗಿದೆ. ಅನಂತ ಕುಮಾರ್ ಹೆಗಡೆ ಪುತ್ರ ಅಶುತೋಷ್, ಗನ್ಮ್ಯಾನ್ ಶ್ರೀಧರ್, ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು ಆ […]
ಹಲ್ಲೆ ಆರೋಪ : ಮಾಜಿ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಎಫ್ಐಆರ್ Read More »










