ಇಸ್ರೇಲ್-ಇರಾನ್ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ?
ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಇರಾನ್ನಲ್ಲಿ ಹೆಚ್ಚಾದ ಭೀತಿ ತೈಲ, ಗ್ಯಾಸ್ ಬೆಲೆ ಏರಿಕೆ ಆತಂಕ ಟೆಹ್ರಾನ್ : ಇರಾನ್ನ ರಾಜಧಾನಿ ಟೆಹ್ರಾನ್ ಬಿಟ್ಟುಹೋಗುವಂತೆ ಅಲ್ಲಿನ ಜನರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿರುವುದು ಇಸ್ರೇಲ್-ಇರಾನ್ ಸಮರದಲ್ಲಿ ಅಮೆರಿಕವೂ ಭಾಗಿಯಾಗುತ್ತಾ ಎಂಬ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಒಂದು ವೇಳೆ ಅಮೆರಿಕ ನೇರವಾಗಿ ರಣರಂಗಕ್ಕೆ ಇಳಿದರೆ ಘನಘೋರ ಸಮರ ನಡೆಯುವ ಭಿತಿ ಉಂಟಾಗಿದೆ. ಹೀಗಾದರೆ ಇದರ ಪರಿಣಾಮ ಬರೀ ಇರಾನ್ ಮಾತ್ರವಲ್ಲ ಇಡೀ ಜಗತ್ತಿಗೆ ತಟ್ಟಲಿದೆ. ಟ್ರಂಪ್ ಹೇಳಿಕೆಯಿಂದಾಗಿ […]
ಇಸ್ರೇಲ್-ಇರಾನ್ ರಣರಂಗಕ್ಕೆ ಅಮೆರಿಕ ನೇರ ಎಂಟ್ರಿ? Read More »










