ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು
ಹೈಕಮಾಂಡ್ಗೆ ವಿವರಣೆ ನೀಡಲು ಹೋದ ಸಿಎಂ, ಡಿಸಿಎಂ ಬೆಂಗಳೂರು : ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಘಟನೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಕುಂಭಮೇಳ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಸಂಭವಿಸಿದ ದುರ್ಘಟನೆಗಳಿಗೆ ಕೇಂದ್ರ ಸರ್ಕಾರವನ್ನು ಗುರಿ ಮಾಡಿಕೊಂಡು ಟೀಕಿಸುತ್ತಿದ್ದ ಕಾಂಗ್ರೆಸ್ಗೆ ಈಗ ತನ್ನದೇ ಆಡಳಿತವಿರುವ ರಾಜ್ಯದಲ್ಲಿ ಸಂಭವಿಸಿದ ಘೋರ ದುರಂತ ಮತ್ತು ಅದರಲ್ಲಿ ನೇರವಾಗಿ ಸರ್ಕಾರವೇ ಶಾಮೀಲಾಗಿರುವುದು ನುಂಗಲಾಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ […]
ಕಾಲ್ತುಳಿತ ದುರಂತ : ಸಿದ್ದರಾಮಯ್ಯ, ಡಿಕೆಶಿ ದಿಲ್ಲಿಗೆ ದೌಡು Read More »










