ಹೆಂಡತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು 7 ಅಡಿ ಗುಂಡಿಯಲ್ಲಿ ಜೀವಂತ ಹೂತು ಹಾಕಿದ ಗಂಡ
ಮೂರು ತಿಂಗಳ ಬಳಿಕ ಬೆಳಕಿಗೆ ಬಂದ ಆಘಾತಕಾರಿ ಕೊಲೆ ಪ್ರಕರಣ ಚಂಡೀಗಢ : ತನ್ನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಯೋಗ ಶಿಕ್ಷಕನನ್ನು ವ್ಯಕ್ತಿಯೊಬ್ಬ 7 ಅಡಿ ಗುಂಡಿ ಅಗೆದು ಜೀವಂತ ಹೂತು ಹಾಕಿದ ಘಟನೆಯೊಂದು ಹರ್ಯಾಣದ ಚರ್ಖಿ ದಾದ್ರಿ ಎಂಬಲ್ಲಿ ಮೂರು ತಿಂಗಳ ಬೆಳಕಿಗೆ ಬಂದಿದೆ. ರೋಹ್ಟಕ್ನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಯೋಗ ಉಪನ್ಯಾಸಕನಾಗಿದ್ದ ಜಗದೀಪ್ ಕೊಲೆಯಾದ ವ್ಯಕ್ತಿ. ಮಾ.24ರಂದು ಪೊಲೀಸರು ಅವನ ಶವವನ್ನು ಮೇಲೆತ್ತಿ ಪೋಸ್ಟ್ಮಾರ್ಟಂಗೆ ಕಳುಹಿಸಿದ್ದಾರೆ.ಕಳೆದ ಡಿ.24ರಂದು ಜಗದೀಪ್ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ […]
ಹೆಂಡತಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು 7 ಅಡಿ ಗುಂಡಿಯಲ್ಲಿ ಜೀವಂತ ಹೂತು ಹಾಕಿದ ಗಂಡ Read More »










