ವಿಧಾನ ಪರಿಷತ್ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್ ತಡೆ
ಕೆಪಿಸಿಸಿ ಕಳುಹಿಸಿದ್ದ ನಾಲ್ಕು ಹೆಸರುಗಳನ್ನು ತಡೆಹಿಡಿದ ಹೈಕಮಾಂಡ್ ಬೆಂಗಳೂರು: ವಿಧಾನ ಪರಿಷತ್ನ ಖಾಲಿಯಾಗಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಕಾಂಗ್ರೆಸ್ ಶಿಫಾರಸ್ಸು ಮಾಡಿದ್ದ 4 ಹೆಸರುಗಳಿಗೆ ಕಾಂಗ್ರೆಸ್ ಹೈಕಮಾಂಡ್ ಕೊನೇಕ್ಷಣದಲ್ಲಿ ತಾತ್ಕಾಲಿಕ ತಡೆ ನೀಡಿದೆ. ಹೀಗಾಗಿ ರಾಜ್ಯ ಕಾಂಗ್ರಸ್ ಆಯ್ಕೆ ಮಾಡಲುದ್ದೇಶಿಸಿರುವ ನಾಲ್ಕು ಮಂದಿಯಲ್ಲಿ ಯಾರದ್ದಾದರೂ ಹೆಸರನ್ನು ಕೈಬಿಡುವ ಸಾಧ್ಯತೆ ಇದೆಯೇ ಎಂಬ ಕುತೂಹಲ ಕೆರಳಿದೆ. ರಾಜ್ಯ ವಿಧಾನ ಪರಿಷತ್ನ ನಾಲ್ಕು ಖಾಲಿ ಸ್ಥಾನಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ […]
ವಿಧಾನ ಪರಿಷತ್ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್ ತಡೆ Read More »










