ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್ ತಡೆ
ಸೋಷಿಯಲ್ ಮೀಡಿಯಾಗಳಲ್ಲಿರುವ ವೀಡಿಯೊಗಳನ್ನು ಡಿಲೀಟ್ ಮಾಡಲು ಆದೇಶ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ವಿರುದ್ಧ ನಡೆಯುತ್ತಿರುವ ಅವಹೇಳನ ಮತ್ತು ಅಪಪ್ರಚಾರಕ್ಕೆ ನ್ಯಾಯಾಲಯ ತಡೆ ನೀಡಿದೆ. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಈ ಕುರಿತು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಜತೆಗೆ ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವೀಡಿಯೊಗಳನ್ನು ಡಿಲೀಟ್ ಮಾಡುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ಸೌಜನ್ಯ ಪ್ರಕರಣದ ವಿಚಾರವಾಗಿ ಧರ್ಮಸ್ಥಳ […]
ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್ ತಡೆ Read More »