ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್ ಪೋಸ್ಟ್
ಆಪರೇಷನ್ ಸಿಂಧೂರ್ ಬೆನ್ನಲ್ಲೇ ಮಹಾತ್ಮ ಗಾಂಧೀಜಿ ಹೇಳಿಕೆ ಹಂಚಿಕೊಂಡು ಕಾಂಗ್ರೆಸ್ ಎಡವಟ್ಟು ಬೆಂಗಳೂರು: ಇಂದು ಮುಂಜಾನೆ ಭಾರತೀಯ ಯೋಧರು ನಡೆಸಿದ ಆಪರೇಷನ್ ಸಿಂಧೂರ್ ಸರ್ಜಿಕಲ್ ಸ್ಟ್ರೈಕ್ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಸೇನೆಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್ ಮಹಾತ್ಮ ಗಾಂಧೀಜಿಯವರ ಸಂದೇಶವನ್ನು ಹಂಚಿಕೊಂಡು ಎಡವಟ್ಟು ಮಾಡಿಕೊಂಡಿದೆ. ಆಪರೇಷನ್ ಸಿಂಧೂರ್ ಬೆನ್ನಲ್ಲೇ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್, ಮಹಾತ್ಮ ಗಾಂಧಿ ಅವರ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂಬ ಸಂದೇಶವನ್ನು […]
ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್ ಪೋಸ್ಟ್ Read More »









