ಮಹಾಭಾರತ ಸರಣಿಯಲ್ಲಿ ಗಾಂಧಾರಿ ವಿವಾಹ ತಾಳಮದ್ದಳೆ
ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 69ನೇ ಕಾರ್ಯಕ್ರಮವಾಗಿ ಗಾಂಧಾರಿ ವಿವಾಹ ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ,ಪ್ರಕಾಶ ಅಭ್ಯಂಕರ ಬೆಳ್ತಂಗಡಿ,ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ, ಅರ್ಜುನ ಅಭ್ಯಂಕರ ಬೆಳ್ತಂಗಡಿ, ಅರ್ಥಧಾರಿಗಳಾಗಿ ಸತೀಶ ಶಿರ್ಲಾಲು (ದ್ವಾಪರ), ರವೀಂದ್ರದರ್ಬೆ ( ಕಲಿ) […]
ಮಹಾಭಾರತ ಸರಣಿಯಲ್ಲಿ ಗಾಂಧಾರಿ ವಿವಾಹ ತಾಳಮದ್ದಳೆ Read More »










