ನಕಲ್ ಕರ್ನೆ ಲಿಯೆ ಅಕಲ್ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ
ನಕಲಿ ಫೋಟೊ ಉಡುಗೊರೆ ಕೊಟ್ಟು ಜಗತ್ತಿನೆದುರು ಅಪಹಾಸ್ಯಕ್ಕೀಡಾದ ಪಾಕ್ ನವದೆಹಲಿ : ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಜ್ ಷರೀಫ್‌ಗೆ ಅಲ್ಲಿನ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ನೀಡಿದ ಫೋಟೊ ಇಡೀ ಜಗತ್ತಿನಲ್ಲಿ ನಗೆಪಾಟಲಾಗಿದೆ. ಚೀನದ 2019ರ ಮಿಲಿಟರಿ ಡ್ರಿಲ್‌ನ ಫೋಟೊವನ್ನು ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸಿಕ್ಕಿದ ಗೆಲುವು ಎಂದು ಹೇಳಿಕೊಂಡು ಸನ್ಮಾನ ಸಮಾರಂಭದಲ್ಲಿ ಮುನೀರ್ ಈ ಫೋಟೊವನ್ನು ಪ್ರಧಾನಿಗೆ ಉಡುಗೊರೆ ನೀಡಿದ್ದರು. ಕ್ಷಣಾರ್ಧದಲ್ಲಿ ಈ ಫೋಟೊದ ಅಸಲಿ ಮೂಲ ಪತ್ತೆಯಾಗಿದ್ದು, ಪಾಕಿಸ್ತಾನದ ಸೇನೆ ಇನ್ನಿಲ್ಲದಂತೆ […]
ನಕಲ್ ಕರ್ನೆ ಲಿಯೆ ಅಕಲ್ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ Read More »










