ಯುವಕನಿಗೆ ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ
ಬೆಳ್ತಂಗಡಿ : ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ. ಘಟನಾ ಕುರಿತು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ಧಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು […]
ಯುವಕನಿಗೆ ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ | ಇಬ್ಬರು ಆರೋಪಿಗಳು ಬಂಧನ Read More »










