ಪುಣ್ಯಕ್ಞೇತ್ರಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್, ಶ್ಯಾಂಪೂ ಮಾರಾಟ ನಿಷೇಧ
ಜಲಮೂಲ ಮಲಿನಗೊಳಿಸುವುದನ್ನು ತಡೆಯಲು ಸರಕಾರ ಸೂಚನೆ ಬೆಂಗಳೂರು: ಪುಣ್ಯಕ್ಷೇತ್ರಗಳ ಬಳಿಯಿರುವ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳಿಗೆ ತ್ಯಾಜ್ಯ ಎಸೆದು ಅಪವಿತ್ರಗೊಳಿಸುವುದನ್ನು ತಡೆಯಲು ಸರಕಾರ ಮುಂದಾಗಿದ್ದು, ಇಂಥ ಸ್ಥಳಗಳ 500 ಮೀಟರ್ ವ್ಯಾಪ್ತಿಯ ಸುತ್ತಮುತ್ತ ಸೋಪ್, ಶ್ಯಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು […]
ಪುಣ್ಯಕ್ಞೇತ್ರಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್, ಶ್ಯಾಂಪೂ ಮಾರಾಟ ನಿಷೇಧ Read More »










