ವೇದಿಕೆ ಮೇಲೆ ಎಸ್ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್
ಕಾಂಗ್ರೆಸ್ ಸಭೆಯೊಳಗೆ ಬಂದು ಸಿಎಂಗೆ ಕಪ್ಪು ಬಾವುಟ ತೋರಿಸಿ ಗೋ ಗೋ ಪಾಕಿಸ್ಥಾನ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರು ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕಾಂಗ್ರೆಸ್ನ ಪ್ರತಿಭಟನಾ ಸಭೆ ಗೊಂದಲದ ಗೂಡಾಯಿತು. ಬಿಜೆಪಿಯ ಮಹಿಳಾ ಕಾರ್ಯಕರ್ತರು ಸಭೆಯೊಳಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ಇದರಿಂದ ಕೆರಳಿ ಕೆಂಡವಾದ ಸಿದ್ದರಾಮಯ್ಯನವರು ಬೆಳಗಾವಿ ಎಸ್ಪಿಯನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಿದ್ದರಾಮಯ್ಯನವರ ಸಾರ್ವಜನಿಕ […]
ವೇದಿಕೆ ಮೇಲೆ ಎಸ್ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್ Read More »










