ಯುದ್ಧಕ್ಕೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್ ಯೋಧರು
ಎರಡು ದಿನದಲ್ಲಿ 5 ಸಾವಿರಕ್ಕೂ ಅಧಿಕ ಸೈನಿಕರ ರಾಜೀನಾಮೆ ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ವಿಗ್ನ ಸ್ಥಿತಿ ಉಂಟಾಗಿ ಯಾವುದೇ ಕ್ಷಣದಲ್ಲಿ ಯುದ್ಧ ಶುರುವಾಗಬಹುದು ಎಂಬ ಪರಿಸ್ಥಿತಿ ಇರುವಾಗಲೇ ಪಾಕಿಸ್ಥಾನ ವಿಚಿತ್ರ ಸಮಸ್ಯೆಯೊಂದರಲ್ಲಿ ಸಿಲುಕಿ ಒದ್ದಾಡುತ್ತಿದೆ. ಯುದ್ಧ ಭೀತಿಯಿಂದ ಪಾಕಿಸ್ಥಾನದ ಸೈನಿಕರು ಸಾಮೂಹಿಕವಾಗಿ ರಾಜೀನಾಮೆ ನೀಡಲು ಶುರು ಮಾಡಿದ್ದಾರೆ. ರಾಜೀನಾಮೆ ನೀಡಿದವರಲ್ಲಿ ಬರೀ ಸೈನಿಕರು ಮಾತ್ರವಲ್ಲ, ಕ್ಯಾಪ್ಟನ್, ಕಮಾಂಡರ್ಗಳು ಸೇರಿ ಸೇನೆಯ ಉನ್ನತ ಅಧಿಕಾರಿಗಳೂ ಇದ್ದಾರೆ ಎಂದು ಕೆಲವು ಮಾಧ್ಯಮಗಳು […]
ಯುದ್ಧಕ್ಕೆ ಹೆದರಿ ಸೇನೆ ತೊರೆಯುತ್ತಿರುವ ಪಾಕ್ ಯೋಧರು Read More »










