ಕನ್ನಡಿಗರನ್ನು ಅವಮಾನಿಸಿದ ಹೋಟೆಲ್ ಸೀಜ್, ಮ್ಯಾನೇಜರ್ ಬಂಧನ
ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರನ್ನು ಅವಮಾನಿಸುವ ಸಂದೇಶ ಪ್ರಕಟ ಬೆಂಗಳೂರು: ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರಿಗೆ ಅವಮಾನವಾಗುವಂಥ ಹೇಳಿಕೆ ಪ್ರಕಟಿಸಿದ ಬೆಂಗಳೂರಿನ ಕೋರಮಂಗಲದ ಜಿ.ಎಸ್.ಸೂಟ್ ಹೋಟೆಲ್ನ ಮ್ಯಾನೇಜರ್ ಸರ್ಫಜ್ ಎಂಬಾತನನ್ನು ಬಂಧಿಸಲಾಗಿದ್ದು, ಜಿ.ಎಸ್.ಸೂಟ್ ಹೋಟೆಲ್ ಸೀಜ್ ಮಾಡಲಾಗಿದೆ. ಹೋಟೆಲ್ ಮಾಲೀಕ ಜಮ್ಸದ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಗರದ ಕೋರಮಂಗಲದ ನೆಕ್ಸಸ್ ಮಾಲ್ ಸಮೀಪದಲ್ಲಿರುವ ಈ ಹೋಟೆಲ್ನಲ್ಲಿ ನಿನ್ನೆ ಕನ್ನಡಿಗರಿಗೆ ಅಪಮಾನ ಮಾಡಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನಮ್ಮ ನೆಲದ ಅನ್ನ ತಿಂದು ನಮ್ಮನ್ನೇ ಅವಮಾನಿಸುತ್ತಿದ್ದಾರೆ. ಪದೇಪದೇ ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ ಎಂದು […]
ಕನ್ನಡಿಗರನ್ನು ಅವಮಾನಿಸಿದ ಹೋಟೆಲ್ ಸೀಜ್, ಮ್ಯಾನೇಜರ್ ಬಂಧನ Read More »










