ಸುದ್ದಿ

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ

ಟರ್ಕಿಯಲ್ಲಿ ಕಚೇರಿ ತೆರೆಯಲು ಹಣ ಕೊಟ್ಟದ್ದು ಯಾರು ಎಂಬ ಪ್ರಶ್ನೆ ನವದೆಹಲಿ : ಯುದ್ಧದಲ್ಲಿ ಪಾಕಿಸ್ಥಾನವನ್ನು ಬಹಿರಂಗವಾಗಿ ಬೆಂಬಲಿಸಿರುವ ಟರ್ಕಿ ದೇಶದ ಜೊತೆಗೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ಈಗ ವಿವಾದಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸ್ಪರ್ಧಿಸಲು ತನ್ನ ಬಳಿ ಹಣವೇ ಇಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ಗೆ 2019ರಲ್ಲೇ ಟರ್ಕಿಯಲ್ಲಿ ಸಾಗರೋತ್ತರ ಕಚೇರಿ ತೆರೆಯಲು ಹಣ ಎಲ್ಲಿಂದ ಬಂದಿತ್ತು ಎನ್ನುವ ಪ್ರಶ್ನೆ ಉದ್ಭವವಾಗಿದೆ. ಟರ್ಕಿ ಹಾಗೂ ಕಾಂಗ್ರೆಸ್ ನಡುವಿನ ಸಂಬಂಧಗಳ ಬಗ್ಗೆ ಟೀಕೆಗಳು ಶುರುವಾಗಿವೆ. 2019ರಲ್ಲಿ […]

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ Read More »

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ

ತನಿಖೆಯನ್ನು ಎನ್‌ಐಎಗೊಪ್ಪಿಸಿ ಇನ್ನಷ್ಟು ಕೊಲೆಗಳನ್ನು ತಡೆಯಲು ಒತ್ತಾಯ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ Read More »

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು

ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಹಡಗು ಮಂಗಳೂರು: ಲಕ್ಷದ್ವೀಪಕ್ಕೆ ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಿಸುತ್ತಿದ್ದ ಹಡಗೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಿದೆ. ಮಂಗಳೂರು ಬಂದರಿನಿಂದ ಹೊರಟಿದ್ದ ಹಡಗು ಸುಮಾರು 60 ನಾಟಿಕಲ್‌ ಮೈಲು ದೂರದಲ್ಲಿ ಮುಳುಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು Read More »

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌

ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡು ಚರ್ಚೆಯ ಪ್ರಸ್ತಾಪ ಇಸ್ಲಾಮಾಬಾದ್: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಮೂಲಕ ಕೊಟ್ಟ ಹೊಡೆತಕ್ಕೆ ತತ್ತರಿಸಿ ಹೋಗಿರುವ ಪಾಕಿಸ್ಥಾನ ಈಗ ತಾನಾಗಿಯೇ ಮಾತುಕತೆಗೆ ಮುಂದೆ ಬಂದಿದೆ. ಪಾಕಿಸ್ಥಾನ ಶಾಂತಿಗಾಗಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ. ಭಾರತದೊಂದಿಗಿನ ಮಿಲಿಟರಿ ಮುಖಾಮುಖಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಗುರುವಾರ ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.ಶಾಂತಿಗಾಗಿ

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌ Read More »

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ

ಜಿಲ್ಲೆಯ ಬಹುಕಾಲದ ಕನಸು ನನಸು- ಸಿಎಂ ಸಿದ್ದರಾಮಯ್ಯನವರಿಂದ ಲೋಕಾರ್ಪಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊನೆಗೂ ಹೊಸ ಜಿಲ್ಲಾಧಿಕಾರಿ ಕಾರ್ಯಾಲಯ ಸಿಗುವ ಕಾಲಕೂಡಿಬಂದಿದೆ. ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಉದ್ಘಾಟನೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕಚೇರಿಗಳನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಈಗಾಗಲೇ ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೊಠಡಿಗಳಿಂದ ವಿವಿಧ ಇಲಾಖೆಗಳು ಕಡತಗಳೊಂದಿಗೆ ನೂತನ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ Read More »

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ

ಇಂದು ಮಂಗಳೂರಿಗೆ ಅಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಪ್ರಶ್ನೆಗಳ ಬಾಣ ಎಸೆದ ಸಂಸದ ಮಂಗಳೂರು: ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಸಹಿತ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಕೇವಲ ಬಲಿಪಶುವೇ? ಮಂಗಳೂರು ಕೇವಲ ಕಾಂಗ್ರೆಸ್‌ನ ರಾಜಕೀಯ ದಾಳವೇ? ಹೂಡಿಕೆ, ಅಭಿವೃದ್ಧಿಯನ್ನು ಕುಂಠಿತಗೊಳಿಸಿ ಇಲ್ಲಿನ ಶಾಂತಿ ಕದಡಿ, ಚುನಾವಣಾ ಲಾಭಕ್ಕಾಗಿ ಕಮ್ಯೂನಲ್ ಹಣೆಪಟ್ಟಿ ಹಚ್ಚಲು ಈ ಪ್ರದೇಶವನ್ನು ಬಳಸಲಾಗುತ್ತಿದೆಯೇ?

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ Read More »

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ

ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಮೋಸಗಾರರು ಎಂದು ತಂದೆಯ ಗಂಭೀರ ಆರೋಪ ಕುಂದಾಪುರ : ಇತ್ತೀಚೆಗೆ ವಿವಾಹಿತರಾಗಿರುವ ಬಿಗ್‌ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಗಂಭೀರ ಅರೋಪಗಳನ್ನು ಮಾಡಿದ್ದು, ತನ್ನನ್ನು ಮದುವೆಗೆ ಕರೆದೇ ಇಲ್ಲ ಎಂದು ತಂದೆ ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ. ಚೈತ್ರಾ ಕುಂದಾಪುರ ಕೆಲದಿನಗಳ ಹಿಂದೆ ದೇವಸ್ಥಾನದಲ್ಲಿ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಎಂಬ ಯುವಕನನ್ನು ವರಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ Read More »

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು

ತಾಯಿಯನ್ನು ರಕ್ಷಿಸಿದ ಸ್ಥಳೀಯರು-ಕುಂದಾಪುರದ ತೆಕ್ಕಟ್ಟೆಯಲ್ಲಿ ಸಂಭವಿಸಿದ ದಾರುಣ ಘಟನೆ ಕುಂದಾಪುರ: ಸಾಲಬಾಧೆಯಿಂದ ತತ್ತರಿಸುತ್ತಿದ್ದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಈ ಮಧ್ಯೆ ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮಾಧವ ದೇವಾಡಿಗ (55) ಮತ್ತು ಅವರ ಪುತ್ರ

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು Read More »

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ

48 ತಾಸುಗಳಲ್ಲಿ ಆರು ಭಯೋತ್ಪಾದಕರು ಬಲಿ ಶ್ರೀನಗರ : ಭದ್ರತಾ ಪಡೆಗಳು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್‌ ಸಮೀಪ ಇಂದು ನಸುಕಿನ ಹೊತ್ತು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌-ಎ ಮೊಹಮ್ಮದ್‌ ಉಗ್ರ ಸಂಘಟನೆಯ ಮೂವರು ಭಯೋತ್ಪದಕರು ಹತರಾಗಿದ್ದಾರೆ. ಗುರುವಾರ ನಸುಕಿನ ಹೊತ್ತು ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಆರಂಭದಲ್ಲಿ ಓರ್ವ ಉಗ್ರನನ್ನು ಕೊಲ್ಲಲಾಗಿತ್ತು. ಬಳಿಕ ಇಬ್ಬರು ಬಲಿಯಾದರು. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಆರು ಉಗ್ರರನ್ನು ಬೇಟೆಯಾಡಿದಂತಾಗಿದೆ. ಪುಲ್ವಾಮ ಜಿಲ್ಲೆಯ ತ್ರಾಲ್‌ನ

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ Read More »

ಚೀನದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ನಿಷ್ಕ್ರಿಯಗೊಳಿಸಿ ದಾಳಿ ಮಾಡಿದ ಭಾರತ

ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಭಾರತ ಅನುಸರಿಸಿದ ಸಮರ ತಂತ್ರ ಬಹಿರಂಗ ನವದೆಹಲಿ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಧರ್ಮ ಕೇಳಿ ಗುಂಡಿಕ್ಕಿ ಕೊಂದ ಬಳಿಕ ಪಾಕಿಸ್ಥಾನದ ವಿರುದ್ಧ ಪ್ರತೀಕಾರ ತೀರಿಸಲು ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಒಂದೊಂದೇ ಮಾಹಿತಿ ಈಗ ಬಹಿರಂಗವಾಗುತ್ತಿದೆ. ಭಾರತದ ವಾಯುಪಡೆಗೆ ಪಾಕಿಸ್ಥಾನದ ಒಂಭತ್ತು ಉಗ್ರನೆಲೆಗಳ ಮೇಲೆ ದಾಳಿ ನಡೆಸಲು ಬರೀ 23 ನಿಮಿಷ ಬೇಕಾಗಿತ್ತು. ಈ 23 ನಿಮಿಷ ಪಾಕಿಸ್ಥಾನಕ್ಕೆ ಚೀನ ಕೊಟ್ಟಿದ್ದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ಭಾರತ ನಿಷ್ಕ್ರಿಯಗೊಳಿಸಿತ್ತು. ತನ್ನ ಆಪ್ತ

ಚೀನದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ನಿಷ್ಕ್ರಿಯಗೊಳಿಸಿ ದಾಳಿ ಮಾಡಿದ ಭಾರತ Read More »

error: Content is protected !!
Scroll to Top