ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನ ದುರ್ಮರಣ
ಬೆಳ್ತಂಗಡಿ: ಬಾಲಕನೊಬ್ಬ ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಆರಂಬೋಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಎಂದು ಪತ್ತೆಹಚ್ಚಲಾಗಿದೆ. ಮೃತ ಪವನ್ ಎಂಬ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಜ್ಜಿ ಮನೆಗೆಂದು ಬಂದವ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನ ದುರ್ಮರಣ Read More »










