ಡಿವೈಡರ್ ಗೆ ಡಿಕ್ಕಿಹೊಡೆದ ಬಸ್ | 13ಮಂದಿಗೆ ಗಂಭೀರ ಗಾಯ
ನೆಲ್ಯಾಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸೊಂದು ಡಿವೈಡರ್ಗೆ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್ ಪಿ ಪೆಟ್ರೋಲ್ ಪಂಪ್ನ ಮುಂಭಾಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು 10 ಮಂದಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ. ಕುಂದಾಪುರ ಡಿಪೋಗೆ ಸೇರಿದ ಕೆಎಸ್ಆರ್ ಟಿಸಿ ಬಸ್ಸು ಇದಾಗಿದ್ದು, ಬಸ್ಸಿನ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಡಿವೈಡರ್ಗೆ ಡಿಕ್ಕಿಯಾಗಿದೆ […]
ಡಿವೈಡರ್ ಗೆ ಡಿಕ್ಕಿಹೊಡೆದ ಬಸ್ | 13ಮಂದಿಗೆ ಗಂಭೀರ ಗಾಯ Read More »










