ಎಚ್ಎಸ್ಆರ್ಪಿ ಗಡುವು ಮತ್ತೆ ವಿಸ್ತರಣೆ
ಮಾ.31ರೊಳಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸೂಚನೆ ಬೆಂಗಳೂರು : ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಆಗಸ್ಟ್ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಬಹಳಷ್ಟು ವಾಹನ ಸವಾರರು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ […]
ಎಚ್ಎಸ್ಆರ್ಪಿ ಗಡುವು ಮತ್ತೆ ವಿಸ್ತರಣೆ Read More »










