ಸಿಂಧೂರ ಆಪರೇಷನ್ ನಿಂದ ಕಂಗೆಟ್ಟ ಪಾಕಿಸ್ತಾನ | ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ
ಪುತ್ತೂರು : ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ಬುಧವಾರ ತಡರಾತ್ರಿ ಭಾರತೀಯ ಸೇನೆ ನಡೆಸಿ ಸಿಂಧೂರ ಆಪರೇಷನ್ ನಲ್ಲಿ ಹಲವಾರು ಉಗ್ರರನ್ನು ಹತ್ಯೆಗೈದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಭಾರತೀಯ ಸೇನೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಗರ್ಭಗುಡಿ ಎದುರು ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿಂದೂ […]










