ಸುಹಾಸ್ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ
ವಿದೇಶದಿಂದಲೂ ಬಂದಿದೆ ಹಣ; ಸ್ಥಳೀಯ ಪ್ರಭಾವಿಗಳಿಂದ ಹಣಕಾಸಿನ ನೆರವು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗಾಗಿ ಲಕ್ಷಾಂತರ ರೂಪಾಯಿ ಫಂಡಿಂಗ್ ಆಗಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಪ್ರತೀಕಾರಕ್ಕೆ ನಡೆದ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಸುರತ್ಕಲ್ ಕಾಟಿಪಳ್ಳದ ಫಾಝಿಲ್ ಹತ್ಯೆಯ ಪ್ರತೀಕಾರಕ್ಕಾಗಿ ಸುಹಾಸ್ ಶೆಟ್ಟಿಯನ್ನು ಗುರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಕೆಲವು ಪ್ರಭಾವಿ ಮುಸ್ಲಿಮರು […]
ಸುಹಾಸ್ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ Read More »










