ಆನಡ್ಕ – ಪುತ್ತೂರು ಬಸ್ ಮತ್ತೆ ಸ್ಥಗಿತ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ತಯರಾದ ಪ್ರಯಾಣಿಕರು
ಪುತ್ತೂರು : ಆನಡ್ಕದಿಂದ ಪುತ್ತೂರಿಗೆ ಹಲವು ಸಮಯಗಳಿಂದ ಬಾರದೆ ಇದ್ದ ಬಸ್ಸಿನ ಸಂಚಾರವನ್ನು ಗ್ರಾಮಸ್ಥರ ಪ್ರತಿಭಟನೆಯ ಎಚ್ಚರಿಕೆಗೆ ಮಣಿದು ಆರಂಭಗೊಳಿಸಿದರಾದರೂ ಇದೀಗ ಮತ್ತೆ ಬಸ್ ಸಂಚಾರ ಸ್ಥಗಿತಗೊಂಡಿರುವ ಬಗೆ ಪ್ರಯಾಣಿಕರು ದಿಗ್ಭ್ರಮೆ ವ್ಯಕ್ತ ಪಡಿಸಿದ್ದು, ಪ್ರತಿಭಟನೆಗೆ ಸಿದ್ದತೆ ನಡೆಯುತ್ತಿದೆ ಎಂದು ಕೇಳಿಬಂದಿದೆ. ಆನಡ್ಕ – ಪುತ್ತೂರು ಭಾಗಕ್ಕೆ ಬೆಳಗ್ಗೆ 8:00 ಗಂಟೆಗೆ ಹೊರಡುವ ಬಸ್ ಇಲ್ಲ ಎಂಬ ಮಾಹಿತಿ ಒಂದು ವಾರದ ಹಿಂದೆ ಕೇಳಿದ್ದೇವೆ. ಇದರಿಂದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಸಮಸ್ಯೆಗಳಾಗಿವೆ. ಈ ಕಾರಣ ಬಸ್ […]
ಆನಡ್ಕ – ಪುತ್ತೂರು ಬಸ್ ಮತ್ತೆ ಸ್ಥಗಿತ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ತಯರಾದ ಪ್ರಯಾಣಿಕರು Read More »










