ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್ ಕೋಚ್ ವಿರುದ್ಧ ಪೋಕ್ಸೊ ಕೇಸ್
ಹಿಂದು ಕಾರ್ಯಕರ್ತರು ಹಲ್ಲೆ ಮಾಡಿದ ಕುರಿತು ಪ್ರತಿದೂರು ದಾಖಲು ಬೆಳ್ತಂಗಡಿ: ಖಾಸಗಿ ಕಾಲೇಜು ವಿದ್ಯಾರ್ಥಿನಿಗೆ ಅಸಭ್ಯ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದ ವಾಲಿಬಾಲ್ ಕೋಚ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಕಾರ್ಕಳದ ಸಯ್ಯದ್ (24) ಎಂಬಾತ ಕಿರುಕುಳ ನೀಡಿದ ಆರೋಪಿ. 17ರ ಹರೆಯದ ವಿದ್ಯಾರ್ಥಿನಿಗೆ ಸಯ್ಯದ್ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮೆಸೇಜ್ಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರ ತಿಳಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26ರಂದು […]
ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಾಲಿಬಾಲ್ ಕೋಚ್ ವಿರುದ್ಧ ಪೋಕ್ಸೊ ಕೇಸ್ Read More »










