ಭಾರತೀಯ ಸೇನೆಯ ಬಹುದೊಡ್ಡ ಬೇಟೆ | ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಹತ್ಯೆ
ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ(Bandipora)ದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಸಾವನ್ನಪ್ಪಿದ್ದಾನೆ. ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಬಹುದೊಡ್ಡ ಬೇಟೆಯನ್ನೇ ಆಡಿದ್ದು, ಟಾಪ್ ಕಮಾಂಡರ್ ಅಲ್ತಾಫ್ನನ್ನು ಹತ್ಯೆ ಮಾಡಿವೆ. ಭಯೋತ್ಪಾದಕರು ಅಲ್ಲಿ ಅಡಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಪಡೆದ ಸೇನೆ ಅಲ್ಲಿಗೆ ತೆರಳಿತ್ತು. ಭಾರತೀಯ ಸೇನೆ ಮತ್ತು ಜಮ್ಮು […]
ಭಾರತೀಯ ಸೇನೆಯ ಬಹುದೊಡ್ಡ ಬೇಟೆ | ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಹತ್ಯೆ Read More »










