ಸೀತಾರಾಮ ಪಟ್ಟೆ ವಿಧಿವಶ
ಪುತ್ತೂರು – ಉಪ್ಪಿನಂಗಡಿ ರಸ್ತೆಯ ಪಡೀಲಿನಲ್ಲಿರುವ ಬಾಳಪ್ಪ ಕಾಂಪ್ಲೆಕ್ಸ್’ನಲ್ಲಿ ಎಸ್.ಆರ್. ಹಾರ್ಡ್’ವೇರ್ ಉದ್ಯಮ ನಡೆಸುತ್ತಿದ್ದ ಸೀತಾರಾಮ ಪಟ್ಟೆಯವರು ಇಂದು ಮುಂಜಾನೆ 5.30ಕ್ಕೆ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈಚೆಗೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಪತ್ನಿ ಶೋಭಾ ಮತ್ತು ಅಂಬಿಕಾ ಸೆಂಟ್ರಲ್ ಸ್ಕೂಲ್’ನಲ್ಲಿ 10ನೆ ತರಗತಿ ವ್ಯಾಸಂಗ ಮಾಡುತ್ತಿರುವ ಮಗಳು ಮನಸ್ವಿ ಮತ್ತು 6ನೆ ತರಗತಿ ವ್ಯಾಸಂಗ ಮಾಡುತ್ತಿರುವ ಶ್ರೇಯಸ್ ಅವರನ್ನು ಅಗಲಿದ್ದಾರೆ. ಸೀತಾರಾಮ ಅವರು ಪಡೀಲ್’ನಲ್ಲಿರುವ ‘ಸಮೃದ್ಧಿ ಕಾಂಪ್ಲೆಕ್ಸ್’ನ ಮಾಲಕರು ಆಗಿದ್ದರು. ಪುಟ್ಟದೊಂದು ಸರಕು ಸಾಗಣೆಯ […]
ಸೀತಾರಾಮ ಪಟ್ಟೆ ವಿಧಿವಶ Read More »










