ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ಗೆ ಕೊಲೆ ಬೆದರಿಕೆ
ಐಸಿಸ್ ಕಾಶ್ಮೀರ ಖಾತೆಯಿಂದ ಐ ಕಿಲ್ ಯೂ ಎಂದು ಧಮ್ಕಿ ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ ಎಂಬ ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.ಗೌತಮ್ ಗಂಭೀರ್ ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ […]
ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ಗೆ ಕೊಲೆ ಬೆದರಿಕೆ Read More »










