ಆಸ್ತಿ ಜಗಳ : ತಂದೆಯಿಂದಲೇ ಮಗಳ ಹತ್ಯೆ
ಮಂಗಳೂರು: ತಂದೆಯೇ 18 ವರ್ಷದ ಮಗಳನ್ನು ಕಡಿದು ಕೊಲೆಗೈದ ದಾರುಣ ಘಟನೆ ಕೇರಳ-ಕರ್ನಾಟಕ ಗಡಿಭಾಗದ ತಲಪಾಡಿ ಸಮೀಪ ತೂಮಿನಾಡು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ತಂದೆ ಉಮ್ಮರ್ ಫಾರೂಕ್‌ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎನ್ನಲಾಗಿದೆ. ಉಮರ್ […]
ಆಸ್ತಿ ಜಗಳ : ತಂದೆಯಿಂದಲೇ ಮಗಳ ಹತ್ಯೆ Read More »










