ಮೂರು ಅಂತಸ್ತಿನ ಹೋಟೆಲ್ ಕಟ್ಟಡವೇ ಸ್ಥಳಾಂತರ
ಹೈಡ್ರಾಲಿಕ್ ಜಾಕ್ ಬಳಸಿ ಇಡೀ ಕಟ್ಟಡವನ್ನೇ ಹಿಂದಕ್ಕೆ ತಳ್ಳುವ ಸಾಹಸ ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮೂರಂತಸ್ತಿನ ಕಟ್ಟಡವೊಂದನ್ನು ಸುಮಾರು 20 ಅಡಿಗಳಷ್ಟು ಹಿಂದಕ್ಕೆ ತಳ್ಳುವ ಸಾಹಸ ನಡೆಯುತ್ತಿದೆ. ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಹೋಟೆಲ್ ಕಟ್ಟಡವನ್ನು ಹಿಂದಕ್ಕೆ ತಳ್ಳಿ ಯಥಾಸ್ಥಿತಿಯಲ್ಲಿಯೇ ಕೂರಿಸುವ ಕಾಮಗಾರಿಯ ಮೊದಲ ಭಾಗವಾಗಿ ಸೋಮವಾರ ಸುಮಾರು 5 ಅಡಿಯಷ್ಟು ಹಿಂದಕ್ಕೆ ಜರುಗಿಸಲಾಗಿದೆ. ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಂಚಿನಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವುಗೊಳಿಸಲು […]
ಮೂರು ಅಂತಸ್ತಿನ ಹೋಟೆಲ್ ಕಟ್ಟಡವೇ ಸ್ಥಳಾಂತರ Read More »









