ಮೀನಿನ ಬರಕ್ಕೆ ಲೈಟ್ ಫಿಶಿಂಗ್ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು
ಕೊನೆಗೂ ಕಾರ್ಯಾಚರಣೆಗಿಳಿದ ಮೀನುಗಾರಿಕೆ ಇಲಾಖೆ ಉಡುಪಿ : ಈ ವರ್ಷ ಕಂಡುಬಂದಿರುವ ಮೀನಿನ ಕೊರತೆಗೆ ಸಮುದ್ರದಲ್ಲಿ ನಡೆಯುತ್ತಿರುವ ಲೈಟ್‌ಫಿಶಿಂಗ್ ಕಾರಣ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೀನುಗಾರಿಕೆ ಇಲಾಖೆ ಕರಾವಳಿ ರಕ್ಷಣಾ ಪಡೆಯ ಸಹಯೋಗದಲ್ಲಿ ಲೈಟ್ ಫಿಶಿಂಗ್ ಮಟ್ಟ ಹಾಕಲು ತೀವ್ರ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವರ್ಷ ಮಾರ್ಚ್‌ಗಾಗುವಾಗಲೇ ಮೀನಿನ ತೀವ್ರ ಬರ ಕಂಡುಬಂದಿದ್ದು, ಸಾಕಷ್ಟು ಮೀನು ದೊರೆಯದೆ ಹಾಕಿದ ಡೀಸೆಲ್‌ನ ಖರ್ಚು ಕೂಡ ಹುಟ್ಟುತ್ತಿಲ್ಲ ಎಂಬ ಕಾರಣಕ್ಕೆ ಆಳ ಸಮುದ್ರ ಮೀನುಗಾರಿಕೆಯ ಮೀನುಗಳೆಲ್ಲ […]
ಮೀನಿನ ಬರಕ್ಕೆ ಲೈಟ್ ಫಿಶಿಂಗ್ ಕಾರಣ : ಸಿಕ್ಕಾಪಟ್ಟೆ ಬೆಲೆ ಏರಿಕೆಯಿಂದ ಮತ್ಸ್ಯಪ್ರಿಯರು ಕಂಗಾಲು Read More »










