ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಿಂದ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮ
ಎನೆಕಲ್ಲು : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ , ಆಂತರಿಕ ಗುಣಮಟ್ಟ ಭರವಸಾ ಕೋಶ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎನೆಕಲ್ಲು ಇಲ್ಲಿ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮ ಮಾ.8 (ಇಂದು) ರಂದು ನಡೆಯಿತು. ಸಮಾಜಶಾಸ್ತ್ರ ವಿಭಾಗದ ತೃತೀಯ ಪದವಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳಿಗೆ ವಿವಿಧ ರೀತಿಯ ಆಟಗಳನ್ನು ಹಮ್ಮಿಕೊಂಡು ಆ ಮೂಲಕ ಪಾಠವನ್ನು ಕಲಿಸಿದರು. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಯ ಪರಿಪಾಲನೆ, ಕೌಶಲ್ಯವನ್ನು ಹೆಚ್ಚಿಸುವ ಆಟಗಳನ್ನು ಆಡಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ […]










