ಇರಾನ್ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸದಿರಲು ಇಸ್ರೇಲ್ ನಿರ್ಧಾರ
ಜಾಗತಿಕವಾಗಿ ಇಂಧನ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಯುದ್ಧ ನೀತಿ ಬದಲಾವಣೆ ಜೆರುಸಲೇಂ: ಜಾಗತಿಕವಾಗಿ ಇಂಧನ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನವಿ ಬಳಿಕ ಇರಾನ್ನ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್ನ ಸಾಮರ್ಥ್ಯ ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ. ಆರಂಭಿಕ ಹಂತದ ಯುದ್ಧ […]
ಇರಾನ್ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸದಿರಲು ಇಸ್ರೇಲ್ ನಿರ್ಧಾರ Read More »










