ಮನನೊಂದ ಡೆಂಟಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು | ಪುತ್ತೂರಿನ ಯುವಕ ನಾಪತ್ತೆ | ಪ್ರಕರಣ ದಾಖಲು
ಪುತ್ತೂರು: ಸುಳ್ಯದ ಡೆಂಟಲ್ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ತೆಲಸಂಗ ಗ್ರಾಮದ ಕೃತಿಕಾ ಸಿದ್ದಣ್ಣ ನಿಡೋಣಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಎನ್ನಲಾಗಿದೆ. ಮೃತಳ ತಂದೆ ನೀಡಿದ ದೂರಿನ ಮೇರೆಗೆ ಪುತ್ತೂರಿನ ನವೀನ್ ಮತ್ತು ವಸತಿ ಗ್ರಹದ ಮೇಲ್ವಿಚಾರಕಿ ತಾರ ಕುಮಾರಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಗೆ ಪುತ್ತೂರಿನ ನವೀನ್ ಎಂಬಾತ ಪದೇ ಪದೇ ಕರೆ ಮಾಡಿ ತೊಂದರೆ ನೀಡಿ ಫೋಟೋ ವಿಡಿಯೋಗಳನ್ನು ತಂದೆಗೆ […]










