ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ
ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣವಾಗಿ ಸುಟ್ಟಿರುವ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಎಂಬವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸುಮಾರು ರಾತ್ರಿ 8 ರ ವೇಳೆ ವಿದ್ಯುತ್ ಶಾರ್ಟ್ ಸಕ್ಯೂಟ್ ಸಂಭವಿಸಿದೆ. ಈ ವೇಳೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಿನೋದ ಅವರ ಮನೆ ಕಡೆ ತೆರಳಿ ನೋಡಿದಾಗ ಬೆಂಕಿ ಮನೆಯೊಳಗೆ ಆವರಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆಯೊಡತಿಗೆ ವಿಚಾರ ತಿಳಿಸಿ ಮನೆ ಬಾಗಿಲು ಮುರಿದು […]
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ Read More »










