ನಗರಸಭೆ 15ನೇ ಹಣಕಾಸು ಯೋಜನೆಯ ಇಂಟರ್ ಲಾಕ್ ರಸ್ತೆ, ಚರಂಡಿ ಕಾಮಗಾರಿ ಉದ್ಘಾಟನೆ
ಪುತ್ತೂರು : ನಗರಸಭೆ ವ್ಯಾಪ್ತಿಯ ಉರಮಾಲ್ ಸಿದ್ಧಾಳ ಮತ್ತು ಶಾಂತಿನಗರ ತಾರಿಗುಡ್ಡೆ ರಸ್ತೆಯಲ್ಲಿ ನಗರಸಭೆಯ15ನೇ ಹಣಕಾಸು ಯೋಜನೆಯಡಿ 6 ಲಕ್ಷ ರೂ. ವೆಚ್ಚದಲ್ಲಿ ಇಂಟರ್ಲಾಕ್ ರಸ್ತೆ ಮತ್ತು ಚರಂಡಿ ಕಾಮಗಾರಿಯನ್ನು ಮಂಗಳವಾರ ಸಂಜೆ ಲೋಕಾರ್ಪಣೆ ಮಾಡಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ರಸ್ತೆ ಉದ್ಘಾಟಿಸಿ ಮಾತನಾಡಿ, ಪುತ್ತೂರು ನಗಸಭೆಯಲ್ಲಿ ಒಂದು ಪರಿವರ್ತನೆ ಅಭಿವೃದ್ಧಿ ಕಾಣುತ್ತಿದ್ದು, ಕಳೆದ 5 ವರ್ಷ ಆಡಳಿತ ಮಾಡಿದ ಬಿಜೆಪಿ ನಗರವಾಸಿಗಳು ಮತ್ತು ಗ್ರಾಮವಾಸಿಗಳಿಗೆ ಯಾವುದೇ ಬೇಧವಿಲ್ಲದೆ ಸರ್ವಾಂಗೀಣ ಅಭಿವೃದ್ಧಿ ಮಾಡುವ ಕೆಲಸ ಮಾಡಿದೆ. […]
ನಗರಸಭೆ 15ನೇ ಹಣಕಾಸು ಯೋಜನೆಯ ಇಂಟರ್ ಲಾಕ್ ರಸ್ತೆ, ಚರಂಡಿ ಕಾಮಗಾರಿ ಉದ್ಘಾಟನೆ Read More »









