ಇಂದು ಲೋಕಸಭೆಯಲ್ಲಿ ಮಹತ್ವದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ
ಪಕ್ಷಗಳಿಂದ ವಿಪ್ ಜಾರಿ-ಭಾರಿ ಕೋಲಾಹಲದ ನಿರೀಕ್ಷೆ ನವದೆಹಲಿ: ಈಗಾಗಲೇ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಮಹತ್ವದ ವಕ್ಫ್ ಮಸೂದೆಯನ್ನು ಕೇಂದ್ರ ಸರಕಾರ ಇಂದು ವಿಪಕ್ಷಗಳು ಮತ್ತು ಮುಸ್ಲಿಮರ ವಿರೋಧದ ನಡುವೆ ಲೋಕಸಭೆಯಲ್ಲಿ ಮಂಡಿಸಲಿದೆ. ಮಧ್ಯಾಹ್ನ 12.15ಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಲಿದ್ದಾರೆ. ಮುಸ್ಲಿಮರು ವಕ್ಫ್ ಮಸೂದೆ ತಿದ್ದುಪಡಿಯನ್ನು ವಿರೋಧಿಸುತ್ತಿದ್ದು, ದೇಶದ ಹಲವೆಡೆ ಪ್ರತಿಭಟನೆಯೂ ನಡೆದಿದೆ. ವಕ್ಫ್ ಮಸೂದೆ ಮೇಲಿನ ವಿಸ್ತೃತ ಚರ್ಚೆಗಾಗಿ 8 ಗಂಟೆ ಮೀಸಲು ಇಡಲಾಗಿದೆ. ಈ ಮಸೂದೆಯನ್ನು ಎನ್ಡಿಎ […]
ಇಂದು ಲೋಕಸಭೆಯಲ್ಲಿ ಮಹತ್ವದ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ Read More »










