24 ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು ಎಚ್‌ಎಂಪಿ ವೈರಸ್
ಪ್ರಕರಣಗಳ ಸಂಖ್ಯೆ 5ಕ್ಕೇರಿಕೆ; ಕೇಂದ್ರದಿಂದ ಮಾರ್ಗಸೂಚಿ ಪ್ರಕಟ ಹೊಸದಿಲ್ಲಿ: ಚೀನದಲ್ಲಿ ಕಾಣಿಕೊಂಡು ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಿಗೆ ಹರಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್‌ಎಂಪಿಸಿ) ಹೊಸ ವೈರಸ್ ಅಲ್ಲ. 2001ರಲ್ಲೇ ಇದನ್ನು ಗುರುತಿಸಲಾಗಿತ್ತು ಮತ್ತು ಇದು ಅಪಾಯಕಾರಿಯಲ್ಲ ಎಂದು ಐಸಿಎಂಆರ್ ಹೇಳಿದೆ. 2001ರಲ್ಲಿ ಮೊದಲ ಬಾರಿಗೆ ಗುರುತಿಸಲಾದ ಈ ವೈರಸ್ ಹಲವು ವರ್ಷಗಳಿಂದ ಜಾಗತಿಕವಾಗಿ ಅಸ್ತಿತ್ವದಲ್ಲಿದೆ. ಹಾಗಾಗಿ ಜನರು ಆತಂಕ ಪಡಬೇಕಿಲ್ಲ. ಹಾಗಂತ ನಿರ್ಲಕ್ಷ್ಯವೂ ಮಾಡುವಂತಿಲ್ಲ ಎಂದು ಐಸಿಎಂಆರ್ ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದೆ.ಕರ್ನಾಟಕದಲ್ಲಿ ಇಬ್ಬರು ಸೋಂಕಿತರು […]
24 ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು ಎಚ್‌ಎಂಪಿ ವೈರಸ್ Read More »










