ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್ ವಶ
39ಕ್ಕೂ ಅಧಿಕ ಪ್ರಕರಣಗಳಿರುವ ಕುಖ್ಯಾತ ಕಳ್ಳರು 24 ತಾಸೊಳಗೆ ಅರೆಸ್ಟ್ ಮಂಗಳೂರು : ಕಾರ್ಕಳದಲ್ಲಿ ಕಳೆದ ಡಿ.9ರಂದು ನಡೆದ ಸರಗಳ್ಳತನ ಕೃತ್ಯದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡ ಪರಾರಿಯಾದ ಪ್ರಕರಣಗಳ ಆರೋಪಿಗಳು ಇವರು ಎಂದು ಮಂಗಳೂರು ಪೊಲೀಸರು ತಿಳಿಸಿದ್ದಾರೆ. ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನದ […]
ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್ ವಶ Read More »