ಸುದ್ದಿ

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ

‘ಗೌಡ್ರ ಕಪ್’ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದ್ದು ಅದರಲ್ಲಿ ಸ್ಪರ್ಧಿಸಲಿರುವ ‘ ಶಕ್ತಿ ಕೃಷ್ಣ ನಗರ ‘ ತಂಡಕ್ಕೆ ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿಗಳನ್ನು ವಿತರಿಸಲಾಯಿತು. ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಂಡದ ನಾಯಕ ಪುಷ್ಪರಾಜ್ ಗೌಡ ಜೆರ್ಸಿ ಸ್ವೀಕರಿಸಿದರು. ಎ.ವಿ.ಜಿ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕಳುವಾಜೆ ವೆಂಕಟ್ ರಮಣ ಗೌಡ ಅವರು ಜೆರ್ಸಿ ವಿತರಿಸಿ ಶುಭ ಹಾರೈಸಿದರು. ಸಂಚಾಲಕ ಎ. ವಿ. ನಾರಾಯಣ, ಕಾರ್ಯದರ್ಶಿ […]

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ Read More »

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ

ಉಜಿರೆ: ಬೆಳಾಲುವಿನ  ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯಕರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಧಾವಿಸಿದ್ದು,  ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ ಎಂದು ಬೆಳಾಲು ಗ್ರಾ.ಪಂ.

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ Read More »

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ

ಮುಗೇರು : ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಮಾ.25 ಬುಧವಾರದಂದು 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ ಬ್ರಹ್ಮಶ್ರೀ ನೀಲೇಶ್ವರ ಆರೋತ್‍ ಪದ್ಮನಾಭ ತಂತ್ರಿಗಳ ದಿವ್ಯ ನೇತೃತ್ವದಲ್ಲಿ ನಡೆಯಲಿದೆ. ಮಾ.18  ಮಂಗಳವಾರದಂದು ಬೆಳಗ್ಗೆ 10 ಗಂಟೆಗೆ ಗೊನೆ ಮುಹೂರ್ತ ನಡೆದಿದ್ದು, ಮಾ.25 ಮಂಗಳವಾರ ಬೆಳಗ್ಗೆ 6:30ಕ್ಕೆ ಅರ್ಧ ಏಕಾಹ ಭಜನೆ ಪ್ರಾರಂಭ, ಬೆಳಗ್ಗೆ 10 ಗಂಟೆಗೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಬಳಿಕ ಭಕ್ತಾದಿಗಳಿಂದ ಸ್ವಚ್ಛತೆ ಹಾಗೂ ಅಲಂಕಾರ ಸೇವೆ, ಸಂಜೆ 5

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ Read More »

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಿನ್ನೆ ಎಸ್, ಎಸ್, ಎಲ್ ಸಿ ಪರೀಕ್ಷೆಯ ಉದ್ಘಾಟನೆ ಕರ‍್ಯಕ್ರಮ ನಡೆಯಿತು. ಎಸ್, ಎಸ್, ಎಲ್ ಸಿ ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕರಾದ ¸ವಣೂರು ಸೀತಾರಾಮ ರೈ ಕೆ ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಪರೀಕ್ಷಾ ಆಧಿಕ್ಷಕರಾದ ಪ್ರೇಮ್ ಕುಮಾರ್, ಉಪ ಆಧಿಕ್ಷಕರಾದ ಲಕ್ಷಿö್ಮ, ಪ್ರಶ್ನೆಪತ್ರಿಕೆ ಅಭಿರಕ್ಷಕರಾದ

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ Read More »

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ

ಪುತ್ತೂರು : ಯುವ ಕಲಾವಿದ ಮಯೂರ್ ಅಂಬೆಕಲ್ಲು ನಿರ್ದೇಶನದ “ಭಾವತೀರ ಯಾನ” ಕನ್ನಡ ಸಿನೆಮಾ ಫೆ.21 ರಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಹಾಗೆಯೇ ಪುತ್ತೂರಿನ ಜಿಎಲ್ ಒನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ ನಲ್ಲಿ ಪ್ರದರ್ಶನಗೊಂಡು ಒಂದು ತಿಂಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಸಂಭ್ರಮಾಚರಣೆ ಮಾಡಲಾಯಿತು. ಪುತ್ತೂರಿನಲ್ಲಿ ಫೆ.21 ರಂದು ಸಿನೆಮಾ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ರಂಗನಟಿ ವಸಂತಲಕ್ಷ್ಮೀ ಶಶಿಧರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ನಟ ತೇಜಸ್ ಕಿರಣ್ ಹಾಗೂ ನಟಿ ಆರೋಹಿ ನೈನಾ, ಸಹನಟ ಸಂದೀಪ

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ Read More »

ರಸ್ತೆ ದಾಟುತ್ತಿದ್ದ ಮಹಿಳೆಗೆ ಅಪರಿಚಿತ ಕಾರು ಡಿಕ್ಕಿ : ಮಹಿಳೆ ಮೃತ್ಯು

ಬಿ.ಸಿ.ರೋಡ್  : ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಪರಂಗಿಪೇಟೆ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಅಪಘಾತವೆಸಗಿದ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. 10 ನೇ ಮೈಲುಕಲ್ಲು ನಿವಾಸಿ ವಸಂತಿ ಶೆಟ್ಟಿ ಅಪಘಾತದಲ್ಲಿ ಮೃತಪಟ್ಟವರು. ಫರಂಗಿಪೇಟೆ ಸಮೀಪದ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ 10ನೇ ಮೈಲುಕಲ್ಲು ಎಂಬಲ್ಲಿ ಪಾದಚಾರಿ ಮಹಿಳೆಯೋರ್ವರಿಗೆ ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ದೂರಕ್ಕೆ ಎಸೆಯಲ್ಪಟ್ಟ

ರಸ್ತೆ ದಾಟುತ್ತಿದ್ದ ಮಹಿಳೆಗೆ ಅಪರಿಚಿತ ಕಾರು ಡಿಕ್ಕಿ : ಮಹಿಳೆ ಮೃತ್ಯು Read More »

ಅಪಾರ್ಟ್‌ಮೆಂಟ್‌ನಲ್ಲಿತ್ತು ಬರೋಬ್ಬರಿ 100 ಕೆಜಿ ಚಿನ್ನ!

ಅಪ್ಪ-ಮಗ ಕಳ್ಳ ಸಾಗಾಟ ಮೂಲಕ ತಂದ ಚಿನ್ನ ವಶ ಅಹಮ್ಮದಾಬಾದ್: ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ಮಾಡಿ ಚಿನ್ನ, ನಗದು ಸೇರಿ ಅಕ್ರಮ ಸಂಪತ್ತು ವಶಪಡಿಸಿಕೊಳ್ಳುವುದು ಮಾಮೂಲು ಸುದ್ದಿ. ಆದರೆ ಗುಜರಾತ್‌ನ ಅಹ್ಮದಾಬಾದ್‌ನ ಅಪಾರ್ಟ್‌ಮೆಂಟ್‌ ಒಂದರ ಮೇಲೆ ನಡೆದ ದಾಳಿ ದೇಶದ ಇತಿಹಾಸದಲ್ಲಿ ಇತ್ತೀಚೆಗೆ ನಡೆದ ಜಪ್ತಿಯಲ್ಲಿ ದಾಖಲೆ ಬರೆದಿದೆ. ಇಲ್ಲಿದ್ದ ಚಿನ್ನವನ್ನು ನೋಡಿ ಅಧಿಕಾರಿಗಳು ಅಕ್ಷರಶ ದಂಗಾಗಿದ್ದಾರೆ. ಕಾರಣ ಈ ಅಪಾರ್ಟ್‌ಮೆಂಟ್‌ನಲ್ಲಿ ಬರೋಬ್ಬರಿ 88 ಕೆಜಿ ಚಿನ್ನ, 19.6 ಕೆಜಿ ಚಿನ್ನಾಭರಣ, 1.3 ಕೋಟಿ ರೂಪಾಯಿ

ಅಪಾರ್ಟ್‌ಮೆಂಟ್‌ನಲ್ಲಿತ್ತು ಬರೋಬ್ಬರಿ 100 ಕೆಜಿ ಚಿನ್ನ! Read More »

ಇಂದು ಕರ್ನಾಟಕ ಬಂದ್‌ : ಬೆಂಗಳೂರಿನಲ್ಲಿ ಪರಿಣಾಮ ಗೋಚರ, ಉಳಿದೆಡೆ ಆಂಶಿಕ

ಉಡುಪಿ, ದಕ್ಷಿಣ ಕನ್ನಡದಲ್ಲಿ ಜನಜೀವನ ಯಥಾಸ್ಥಿತಿ; ವಾಹನಗಳ ಓಡಾಟ ಬೆಂಗಳೂರು: ಬೆಳಗಾವಿಯಲ್ಲಿ ಸರಕಾರಿ ಬಸ್‌ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ಮಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ ಸೇರಿದಂತೆ ನಾಡು-ನುಡಿ, ನೆಲ-ಜಲ ವಿಷಯಗಳ ಬೇಡಿಕೆ ಮುಂದಿರಿಸಿಕೊಂಡು ಕನ್ನಡ ಒಕ್ಕೂಟಗಳು ಕರೆ ನೀಡಿದ ಬಂದ್‌ ಬೆಳಗ್ಗೆ ಆರು ಗಂಟೆಯಿಂದಲೇ ಶುರುವಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ

ಇಂದು ಕರ್ನಾಟಕ ಬಂದ್‌ : ಬೆಂಗಳೂರಿನಲ್ಲಿ ಪರಿಣಾಮ ಗೋಚರ, ಉಳಿದೆಡೆ ಆಂಶಿಕ Read More »

ಐಪಿಎಲ್‌ 2025: ಇಂದು ಮೊದಲ ಪಂದ್ಯ; ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ

ತಾರೆಯರ ಮೆರುಗಿನೊಂದಿಗೆ ಕೋಲ್ಕತ್ತಾದಲ್ಲಿ ಉದ್ಘಾಟನೆ ಹೊಸದಿಲ್ಲಿ : ಕ್ರಿಕೆಟ್‌ ಪ್ರೇಮಿಗಳು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಐಪಿಎಲ್‌-2025 ಕ್ರಿಕೆಟ್‌ ಟೂರ್ನಿ ಇಂದಿನಿಂದ ಶುರುವಾಗಲಿದ್ದು, ಅದ್ದೂರಿ ಉದ್ಘಾಟನೆಗೆ ಎಲ್ಲ ತಯಾರಿ ನಡೆದಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಸಿನೆಮಾ ತಾರೆಯರು, ಕ್ರಿಕೆಟ್‌ ದಿಗ್ಗಜರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಈ ಋತುವಿನ ಐಪಿಎಲ್‌ ಶೂಭಾರಂಭವಾಗಲಿದೆ. ಇದು ಐಪಿಎಲ್‌ 18ನೇ ಆವೃತ್ತಿಯಾಗಿದ್ದು, ಲೀಗ್‌ ಹಂತದ ಮೊದಲ ಪಂದ್ಯ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್‌ 2025: ಇಂದು ಮೊದಲ ಪಂದ್ಯ; ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ Read More »

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ ಮಾ. 21 ಶುಕ್ರವಾರ ( ಇಂದು ) ನಡೆಯಿತು. ಮಾ. 21, 2025 ಶುಕ್ರವಾರ ಪೂರ್ವಾಹ್ನ ಗಂಟೆ 8.00ರಿಂದ ಅಭಿಷೇಕ,ಗಣಹೋಮ, ಅಶ್ವತ್ಥ ಪೂಜೆ ನೆರವೇರಿತು. ಪೂರ್ವಾಹ್ನ ಗಂಟೆ 9.00ರಿಂದ ಶ್ರೀ ಲಕ್ಷ್ಮೀಪ್ರಿಯ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ, ಪೂರ್ವಾಹ್ನ ಗಂಟೆ 11.30ರಿಂದ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು. ಸಂಜೆ 5: 30ರಿಂದ ದುರ್ಗಾಪೂಜೆ ಮತ್ತು ದೀಪಾರಾಧನೆ, ಸಂಜೆ 6.00ರಿಂದ 7.00 ಗಂಟೆಯವರೆಗೆ

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಶ್ವತ್ಥ ಪೂಜಾ ಕಾರ್ಯ Read More »

error: Content is protected !!
Scroll to Top