ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್ ಪೂಜಾರಿ ಅಂತ್ಯಕ್ರಿಯೆ
ತೆಕ್ಕಟ್ಟೆಯಿಂದ ಬೀಜಾಡಿಯವರೆಗೆ ಪಾರ್ಥಿವ ಶರೀರದ ಮೆರವಣಿಗೆ ಉಡುಪಿ: ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪ ಬೀಜಾಡಿಯ ಅನೂಪ್ ಪೂಜಾರಿ ಸಹಿತ ಕರ್ನಾಟಕದ ಮೂವರು ಯೋಧರ ಪಾರ್ಥಿವ ಶರೀರ ಇಂದು ಅವರವರ ಹುಟ್ಟೂರಿಗೆ ತಲುಪಲಿವೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆಯಾಗಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಸುಮಾರು 5,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು […]
ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್ ಪೂಜಾರಿ ಅಂತ್ಯಕ್ರಿಯೆ Read More »










