ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ
ವೀರಮಂಗಲ : ಶಾಲಾ ಶಿಕ್ಷಣ ಇಲಾಖೆಯ ಮಹತ್ತರವಾದ ಶೈಕ್ಷಣಿಕ ಕಾರ್ಯಕ್ರಮವಾದ FLN ಮಕ್ಕಳ ಕಲಿಕಾ ಹಬ್ಬ ರಾಜ್ಯಾದ್ಯಂತ ಕ್ಲಸ್ಟರ್ ಮಟ್ಟದಲ್ಲಿ ನಡೆಯುತ್ತಿದ್ದು, ಪುತ್ತೂರು ತಾಲೂಕಿನ ನರಿಮೊಗರು ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಫೆಬ್ರವರಿ 18 ರಂದು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ಉದ್ಘಾಟಿಸಿ ಶುಭ ಹಾರೈಸಿದರು. ವೀರಮಂಗಲ ಪಿಎಂಶ್ರೀ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ಸಭಾಧ್ಯಕ್ಷತೆಯನ್ನು ವಹಿಸಿದ್ದರು. […]
ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ Read More »










