ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್ : ಮೂವರು ಮೃತ್ಯು, ಆರು ಮಂದಿಗೆ ಗಾಯ
ಪುಣೆ: ಫುಟ್‌ಪಾತ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿದು ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ತಡರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಚಾಲಕ ಪಾನಮತ್ತನಾಗಿದ್ದು ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.ಮೃತರನ್ನು ವಿಶಾಲ್ ಪವಾರ್ (22) ಮತ್ತು ಪುಟ್ಟ ಮಕ್ಕಳಾದ ವೈಭವಿ ಪವಾರ್(1), ವೈಭವ್ ರಿತೇಶ್ ಪವಾರ್ (2) ಎಂದು ಗುರುತಿಸಲಾಗಿದೆ. ಎಲ್ಲರೂ ಅಮರಾವತಿಯವರಾಗಿದ್ದಾರೆ. ಪುಣೆಯ ವಾಘೋಲಿಯಲ್ಲಿ ಮಧ್ಯರಾತ್ರಿ 1ರ ಸುಮಾರಿಗೆ ಪಾನಮತ್ತ […]
ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್ : ಮೂವರು ಮೃತ್ಯು, ಆರು ಮಂದಿಗೆ ಗಾಯ Read More »










